ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮ ಪೆರ್ಲ ಬೈಪಾಡಿ ಕೋಡಿಮಜಲು ನಿವಾಸಿ ಪೆರ್ಲ- ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮೊಕ್ತೇಸರರಾದ ಕುಕ್ಕಪ್ಪ ಗೌಡ (65) ಅಕ್ಟೋಬರ್ 26 ರಂದು ಹೃದಯಘಾತದಿಂದ ನಿಧನರಾದರು.

ಮೃತರು ಪತ್ನಿ ಚಂದ್ರಾವತಿ, ಗಂಡು ಮಕ್ಕಳಾದ ಜಯಂತ ಮತ್ತು ಪೆರ್ಲ ಬೈಪಾಡಿ ಹಾಲು ಉತ್ಪಾದಕರ ಸಂಘ ದ ಕಾರ್ಯದರ್ಶಿ ಹರೀಶ್ ಗೌಡ, 2 ಹೆಣ್ಣು ಮಕ್ಕಳು, ಮೊಮ್ಮಕ್ಕಳು, ಬಂಧುಮಿತ್ರರು, ಕುಟುಂಬಸ್ಥರನ್ನು ಅಗಲಿದ್ದಾರೆ




