Breaking
23 Mar 2026, Mon

ಬಂಟ್ವಾಳದ ಇಡ್ಕಿದು ಗ್ರಾಮದಲ್ಲಿ ಭಾರೀ ಮಳೆಗೆ ಬಿದ್ದ ಮನೆ

ಬಂಟ್ವಾಳ: ಕಳೆದ ಹಲವು ದಿನಗಳಿಂದ ಮಳೆ ಸುರಿಯುತ್ತಿದ್ದು ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ.

ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ ವಾಸದ ಮನೆ ಮಳೆಗೆ ಬಿದ್ದು, ಸಂಪೂರ್ಣ ಹಾನಿಯಾಗಿದ್ದು ಕುಳಿತುಕೊಳ್ಳಲು ಮನೆಯೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *