ಬಂಟ್ವಾಳ: ರಾಷ್ಟೀಯ ಬಿಲ್ಲವರ ಮಹಾಮಂಡಲ ರಿ. ಮೂಲ್ಕಿ ಇದರ ಕೋಶಾಧಿಕಾರಿಯಾಗಿ ಕಾಂಗ್ರೆಸ್ ಮುಖಂಡ ಬೇಬಿ ಕುಂದರ್ ಆಯ್ಕೆಯಾಗಿದ್ದಾರೆ.

ಇವರು ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕರ್ತವ್ಯ ಸಲ್ಲಿಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಸಮಸ್ತ ಬಿಲ್ಲವ ಸಮಾಜ ಬೇಬಿ ಕುಂದರ್ ಅವರಿಗೆ ಅಭಿನಂದನೆಯನ್ನು ಸಲ್ಲಿಸಿದೆ.




