ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಬೆದ್ರಾಳದಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಹಾನಿಯಾಗಿದ್ದು ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದರೆ ಎಂದು ತಿಳಿದು ಬಂದಿದೆ.