Breaking
19 Sep 2026, Sat

ಉಜಿರೆಯಲ್ಲಿ ಬಸ್-ಕಾರು ನಡುವೆ ಅಪಘಾತ

ಉಜಿರೆ: ಬಸ್‌ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಉಜಿರೆಯಲ್ಲಿ ಅ.29 ರಂದು ನಡೆದಿದೆ.

ಧರ್ಮಸ್ಥಳದಿಂದ ಬರುತ್ತಿದ್ದ ಕಾಸರಗೋಡು ಬಸ್ ಹಾಗೂ ಅದೇ ದಿಕ್ಕಿನಲ್ಲಿ ಬರುತ್ತಿದ್ದ ಬೆಂಗಳೂರು ಮೂಲದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರು ಚಾಲಕ ಬ್ರೇಕ್ ಹಾಕಿದ ವೇಳೆ ಹಿಂದೆಯಿಂದ ಬರುತ್ತಿದ್ದ ಬಸ್ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *