Breaking
21 Mar 2026, Sat

ನ. 1: ಬೆಳ್ತಂಗಡಿಯಲ್ಲಿ ಮತ್ತೊಮ್ಮೆ ಜೈ ಭಜರಂಗ ಬಲಿ ನಾಟಕ

ಬೆಳ್ತಂಗಡಿ : ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ.

ನವೆಂಬರ್ 01, ಶನಿವಾರದಂದು,ಸಂಜೆ 6.00 ಗಂಟೆಗೆ ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನ ಜೈನ್ ಪೇಟೆಯಲ್ಲಿ ನಡೆಯಲಿದೆ. ಕಲಾಭಿಮಾನಿಗಳು ಈ ನಾಟಕ ವೀಕ್ಷಿಸಿ, ಕಾರ್ಯಕ್ರಮ ಯಶ್ವಸ್ವಿಗೊಳಿಸಬೇಕಾಗಿ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *