ಮಂಗಳೂರು: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಾಮೆಂಟ್ ವೊಂದನ್ನು ಟ್ಯಾಗ್ ಮಾಡಿದ ಆರೋಪದಡಿಯಲ್ಲಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಯಾವುದೇ ನೋಟಿಸ್ ನೀಡದೇ ಶರಣ್ ಪಂಪ್‌ವೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದಾರೆ.




