ಬೆಳ್ತಂಗಡಿ : ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಮಲಾಕ್ಷ ಮಂಜೇಶ್ವರ ಬಂಧಿತ ಆರೋಪಿಯಾಗಿದ್ದು ಬೆಳ್ತಂಗಡಿ ನ್ಯಾಯಲಯಕ್ಕೆ ಸುಮಾರು 2 ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನನ್ನು ಕಾಸರಗೋಡು ವಿದ್ಯಾನಗರ ಎಂಬಲ್ಲಿ ಬಂಧಿಸಲಾಗಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




