Breaking
22 Mar 2026, Sun

ಬಿಸಿ ರೋಡಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ರಾಷ್ಟ್ರೀಯ ಏಕತಾ ದಿವಸ್

ಬಂಟ್ವಾಳ: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲರ 150ನೇ ಜನ್ಮದಿನಾಚರಣೆಯ ಪ್ರಯುಕ್ತ ‘ರಾಷ್ಟ್ರೀಯ ಏಕತಾ ದಿವಸ್’ ಏಕತಾ ಓಟವು ಬಿಸಿ ರೋಡಿನಲ್ಲಿ ಅ. 31 ರಂದು ನಡೆಯಿತು.

ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ನವೀನ್ ಕುಮಾರ್ ಬೂಮಾರೆಡ್ಡಿ, ಇನ್ಸ್ ಪೆಕ್ಟರ್ ಶಿವಕುಮಾರ್, ಲಯನ್ಸ್ ಮತ್ತು ವಿವಿಧ ವಿವಿಧ ರೋಟರಿ ಕ್ಲಬ್ ಸಹಿತ ಜೆಸಿಐ ಸಂಘಟನೆ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *