Breaking
21 Jun 2026, Sun

ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಾಧಕರಿಗೆ ಸನ್ಮಾನ

ಬಂಟ್ವಾಳ: ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಸಾಧಕ ಸದಸ್ಯರಾದ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ ಮತ್ತು ಹರಿಪ್ರಸಾದ್ ಶೆಟ್ಟಿ ಕುರುಡಾಡಿ ಇವರನ್ನು ಅ. 30 ರಂದು ನಡೆದ ಮಾಸಿಕ ಸಭೆಯಲ್ಲಿ ಸನ್ಮಾನಿಸಲಾಯಿತು.

ಈ ವೇಳೆ ರೋಟರಿ ಜಿಲ್ಲಾ ಮಾಜಿ ಗವರ್ನರ್ ಡಾ.ದೇವದಾಸ್ ರೈ, ಕ್ಲಬ್ ನ ಅಧ್ಯಕ್ಷ ವಿಜಯ ಫೆರ್ನಾಂಡಿಸ್, ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ, ಮಾಜಿ ಅಧ್ಯಕ್ಷ ಎಂ.ಪದ್ಮರಾಜ ಬಲ್ಲಾಳ್, ಪ್ರಮುಖರಾದ ಸುರೇಶ ಶೆಟ್ಟಿ ಸಿದ್ಧಕಟ್ಟೆ, ಅವಿಲ್ ಮಿನೇಜಸ್, ರಾಘವೇಂದ್ರ ಭಟ್, ಶೃತಿ ಮಾಡ್ತಾ, ಆಂಟನಿ ಸಿಕ್ವೇರಾ, ಕೆ.ರಮೇಶ ನಾಯಕ್ ರಾಯಿ, ಪ್ರೀತಂ ರಾಡ್ರಿಗಸ್, ಕಾಲಿನ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *