ಕಾಸರಗೋಡು: ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ನಡೆದಿದೆ.
ರೌಡಿಶೀಟರ್ ತುಕ್ಕ ನೌಫಲ್ ಹತ್ಯೆಯಾಗಿದ್ದಾನೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.