Breaking
25 Sep 2026, Fri

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ : ಸೌಜನ್ಯ ಪರ ಹೋರಾಟಗಾರ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ನ್ಯಾಯಾಲಯಕ್ಕೆ ನ.3 ರಂದು ಹಾಜರಾಗಿದ್ದಾರೆ.

ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ವಾರಂಟ್ ಜಾರಿಯಾಗಿದ್ದರಿಂದ ಇಂದು ಬೆಳಗ್ಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದು ವಾರಂಟ್ ರಿಕಾಲ್ ಮಾಡಲಿದ್ದಾರೆ.

Leave a Reply

Your email address will not be published. Required fields are marked *