Breaking
22 Mar 2026, Sun

ಕಾರ್ತಿಕ ಸೋಮವಾರದ ಅಂಗವಾಗಿ ಶ್ರೀದೇವರಿಗೆ ಫಲ ಪಂಚಾಮೃತ ಅಭಿಷೇಕ ಮತ್ತು ರುದ್ರಾಭಿಷೇಕ

ಬಂಟ್ವಾಳ: ಸಜೀಪ ಮೂಡದ ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳದಲ್ಲಿ ಕಾರ್ತಿಕ ಸೋಮವಾರದ ಅಂಗವಾಗಿ ಶ್ರೀದೇವರಿಗೆ ಫಲ ಪಂಚಾಮೃತ ಅಭಿಷೇಕ ಶ್ರೀ ರುದ್ರಾಭಿಷೇಕವು ನಡೆಯಿತು.

ಈ ಧಾರ್ಮಿಕ ವಿಧಿವಿಧಾನವನ್ನು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಶ್ರದ್ಧಾ ಭಕ್ತಿಯಿಂದ ನೆರವೇರಿಸಿದರು.

ಈ ಸಂದರ್ಭದಲ್ಲಿ ಊರವರು ಹಾಗೂ ಕುಟುಂಬದ ಸದಸ್ಯರು ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಿದರು

Leave a Reply

Your email address will not be published. Required fields are marked *