ಬಂಟ್ವಾಳ: ಸಜೀಪ ಮೂಡದ ಕಂದೂರಿನ ಶ್ರೀ ಕೃಷ್ಣ ಶಿಶು ಮಂದಿರದಲ್ಲಿ ಸಾಮೂಹಿಕ ಶ್ರೀ ತುಳಸಿ ಪೂಜೆಯು ನಡೆಯಿತು.
ಈ ಪೂಜೆಯು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಸಾರ್ಥವು, ಲಕ್ಷ್ಮೀನಾರಾಯಣ ಭಟ್ ಪದ್ಯಾಣ, ಸುಬ್ರಾಯ ಕಾರಂತ ಕೆ, ರಂಜಿತ್ ರಾವ್, ಮಾತಾಜಿ ರಕ್ಷಿತಾ, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.




