ಕಾರ್ಕಳ: ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದಲ್ಲಿ ನ.4 ರಂದು ನಡೆದಿದೆ.

ಮಾಳ ಗ್ರಾಮದ ಕನೆಗುಂಡಿ ಶ್ಯಾಮ ಮೇರ ಮೃತ ದುರ್ದೈವಿಯಾಗಿದ್ದಾರೆ. ಇವರು ಮಂಗಳವಾರದಂದು ಕೃಷಿ ಕೆಲಸಕ್ಕೆಂದು ಹೋಗುತ್ತಿದ್ದ ವೇಳೆ ಆಕಸ್ಮಿವಾಗಿ ಕಾಲು ಜಾರಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.
ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





