Breaking
23 Mar 2026, Mon

ಧಮ೯ಸ್ಧಳದ “ಮಂಜುಷಾ” ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

ಧಮ೯ಸ್ಧಳ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳು ಇಲಾಖೆ ವತಿಯಿಂದ ಧರ್ಮಸ್ಥಳದಲ್ಲಿರುವ “ಮಂಜುಷಾ” ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನವನ್ನು ಮಂಗಳೂರಿನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್‌ ಅವರು ನ. 5 ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಂಜೂಷ ಮ್ಯೂಸಿಯಂನ ಪ್ರಬಂಧಕರಾದ ದಿವಕಾರ ಪ್ರಭು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *