Breaking
23 Mar 2026, Mon

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿದ ಆಂಬುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

ಬೆಳ್ತಂಗಡಿ: ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಖುಷಿ ಆಂಬುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ ಅವರು ಕ್ಯಾನ್ಸರ್ ಪೀಡಿತರಿಗೆ 12 ಇಂಚು ಉದ್ದದ ಕೇಶ ದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.

ಬೆಳ್ತಂಗಡಿ ನಗರದ ರೆಂಕೆದಗುತ್ತು ನಿವಾಸಿಯಾಗಿರುವ ಇವರು ತನ್ನ ಕೂದಲನ್ನು 2 ವರ್ಷ ,6 ತಿಂಗಳು ಕತ್ತರಿಸದೆ ಜೋಪಾನ ಮಾಡಿ ಇದೀಗ 12 ಇಂಚು ಉದ್ದ ಇರುವ ಕೂದಲನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

Leave a Reply

Your email address will not be published. Required fields are marked *