ಮಂಗಳೂರು: ಯುವಕನೋರ್ವ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿಯ ಬಪ್ಪನಾಡುವಿನಲ್ಲಿ ನಡೆದಿದೆ.
ಮೃತ ಯುವಕನನ್ನು ತಿರುವೈಲು ಗುತ್ತು ನಿವಾಸಿ ಅಭಿಷೇಕ್ ಆಳ್ವ(28) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





