Breaking
23 Mar 2026, Mon

ಸಜಿಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾಯಶ್ಚಿತ ಶಾಂತಿ ಹೋಮ

ಬಂಟ್ವಾಳ: ಸಜಿಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾಯಶ್ಚಿತ ಶಾಂತಿ ಹೋಮವು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಕೆ ರಾಧಾಕೃಷ್ಣ ಆಳ್ವ , ಸುಧಾಕರ ಕೇಟಿ , ಕಿಶನ್ ಸೇಣವ , ಶುಭಾಷ್ ಶೆಟ್ಟಿ, ಸೋಮನಾಥ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *