ಬಂಟ್ವಾಳ: ಸಜೀಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾಯಶ್ಚಿತ ಶಾಂತಿ ಹೋಮವು ಸಜೀಪಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಸುಭಾಷ್ ಶೆಟ್ಟಿ , ಕಿಶನ್ ಸೇಣವ, ಸೋಮನಾಥ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.





