Breaking
25 Sep 2026, Fri

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ (ಗ್ರಾ) ಇದರ ನೂತನ ಕಾರ್ಯದರ್ಶಿಯಾಗಿ ಭಾರತಿ ರಾಜೇಂದ್ರ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ (ಗ್ರಾ) ಇದರ ನೂತನ ಕಾರ್ಯದರ್ಶಿಯಾಗಿ ಭಾರತಿ ರಾಜೇಂದ್ರ ಅವರು ನೇಮಕಗೊಂಡಿದ್ದಾರೆ.

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದ ಮೇರೆಗೆ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಕಾ ಲಂಬಾ ರವರ ನೇತೃತ್ವದಲ್ಲಿ ಆಯ್ಕೆಮಾಡಲಾಗಿದ್ದು ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಉಷಾ ಅಂಚನ್ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *