Breaking
22 Mar 2026, Sun

ಸುಳ್ಯದಲ್ಲಿ 78 ವರ್ಷದ ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ವೃದ್ದರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಇಂದು (ನ. 13)ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಉಬರಡ್ಕ ಗ್ರಾಮದ ಪಾನತ್ತಿಲ ನಿವಾಸಿ ಡಿ.ಕೆ.ಮಾಧವ (78) ಎಂದು ಗುರುತಿಸಲಾಗಿದೆ.

ಮಾಧವ ಅವರು ಕೃಷಿಕರಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.

ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *