Breaking
10 May 2026, Sun

ಮೂಡಬಿದ್ರೆ ವ್ಯಕ್ತಿಯೋವ೯ರ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಮೂಡಬಿದ್ರೆಯಲ್ಲಿ ವ್ಯಕ್ತಿಯೋವ೯ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.

ಅಪರಾಧಿ ಚಿದಾನಂದ ಪರಶು ನಾಯ್ಕ ಎಂಬಾತ ಮೂಡಬಿದಿರೆಯ ಕಾಲೇಜೊಂದರ ಕ್ಯಾಂಟೀನ್‌ ನಲ್ಲಿ ತನ್ನ ಜೊತೆಗೆ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ್ದ. 2020 ರ ಅ. 10 ರ ಮಧ್ಯರಾತ್ರಿ ಈ ಘಟನೆ ನಡೆದಿದ್ದು ಈ ಸಂಬಂಧ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಸುಧೀರ್ಘ ವಿಚಾರಣೆ ನಡೆಸಿ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Leave a Reply

Your email address will not be published. Required fields are marked *