Breaking
23 Mar 2026, Mon

ಬ್ರಹ್ಮರಕೂಟ್ಲು ಸರಕಾರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ

ಬಂಟ್ವಾಳ: ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಬಂಟ್ವಾಳ ವಿಧಾನಸಭಾ ಕ್ಷೇತ್ರ ಇವರ ಸಂಯುಕ್ತ ಆಶ್ರಯದಲ್ಲಿ ದ. ಕ .ಜಿ .ಪ. ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮರಕೂಟ್ಲು ಇಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ ನ.14ರಂದು ನಡೆಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗೌರವ ಸಲಹೆಗಾರರು, ಅಧ್ಯಕ್ಷರು ,ಪದಾಧಿಕಾರಿಗಳು ಮತ್ತು ಶಾಲಾ ಶಿಕ್ಷಕ ವೃಂದ, ಮಕ್ಕಳು, ಪೋಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *