ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನ.18 ಹಾಗೂ 19 ರಂದು ಲಕ್ಷದೀಪೋತ್ಸವ ಕಾರ್ಯಕ್ರಮ ಇರುವುದರಿಂದ ಬೆಳ್ತಂಗಡಿ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಿಗೆ ಹೆಚ್ಚುವರಿ ಸಾರಿಗೆ ಸೌಲಭ್ಯಗಳಿರಲಿದೆ.
ಹೀಗಾಗಿ ನ.19 ಹಾಗೂ ನ.20 ರಂದು ಶಾಲಾ ಕಾಲೇಜುಗಳ ಟ್ರಿಪ್‌ಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೆ.ಎಸ್.ಆರ್.ಟಿ.ಸಿ ಪ್ರಕಟಣೆಯಲ್ಲಿ ತಿಳಿಸಿದೆ.





