Breaking
23 Mar 2026, Mon

ಅಲ್ಪಕಾಲದ ವಯೋಸಹಜ ಅನಾರೋಗ್ಯದಿಂದ ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

ಮೊಗ್ರು : ಅಲ್ಪಕಾಲದ ವಯೋಸಹಜ ಅನಾರೋಗ್ಯದಿಂದ ಮೊಗ್ರು ಗ್ರಾಮ ನೆಕ್ಕರಾಜೆ ನಿವಾಸಿ ಲಕ್ಷ್ಮೀ (ವ 96) ಯವರು ನ. 16 ರಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಐದು ಪುತ್ರರು, ಒಂದು ಪುತ್ರಿ, ಮೊಮ್ಮಕ್ಕಳು,ಅಪಾರ ಬಂಧು ಬಳಗ, ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *