ಬಂಟ್ವಾಳ: ಸಜೀಪದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಶ್ರೀ ಆಶ್ಲೇಷ ಬಲಿ ವಟು ಆರಾಧನೆಯು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅರ್ಚಕ ಗಣಪತಿ ಮಹಾಬಲೇಶ್ವರ ಭಟ್ಟ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೆಂಕಟೇಶ್ವರ ಭಟ್ ಮುಳ್ಳುಂಜ, ಸುಭಾಷ್ ಶೆಟ್ಟಿ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.





