ವಿಟ್ಲ: ವಿವಾಹಿತ ಯುವಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲಕಸಬ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ವಿಟ್ಲದ ಚಂದಳಿಕೆ ಅಬಿರಿ ನಿವಾಸಿ ಬಾಲಕೃಷ್ಣ ಕುಲಾಲ್ (42) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.