Breaking
20 Sep 2026, Sun

ಅನಾರೋಗ್ಯದಿಂದ ಬಳಲುತ್ತಿದ್ದ ಹರಿಣಾಕ್ಷಿ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ನಾವೂರು ಗ್ರಾಮದ ಪರಾರಿ ನಿವಾಸಿ ಕಾಂತಪ್ಪ ಮೂಲ್ಯರವರ ಪತ್ನಿ ಹರಿಣಾಕ್ಷಿ ಅವರ ಮನೆಗೆ ಶಾಸಕರಾದ ಹರೀಶ್ ಪೂಂಜರವರು ನ. 23ರಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಮೋರ್ತಾಜೆ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡ, ಮಂಡಲ ಕಾರ್ಯದರ್ಶಿ ಪ್ರಭಾಕರ್ ಸವಣಾಲು, ಗ್ರಾಮ ಪಂಚಾಯತ್ ನಾವೂರು ಅಧ್ಯಕ್ಷರಾದ ಸುನಂದ, ಉಪಾಧ್ಯಕ್ಷರಾದ ಮಮತಾ, ಸದಸ್ಯರಾದ ವೇದಾವತಿ, ಶಕ್ತಿಕೇಂದ್ರ ಅಧ್ಯಕ್ಷರಾದ ಪ್ರದೀಪ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *