Breaking
22 Mar 2026, Sun

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ರಿಗೆ ಗೌರವ ಡಾಕ್ಟರೆಟ್ ಪ್ರದಾನ

ಮಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೆಟ್ ಪದವಿ ಪ್ರಧಾನವನ್ನು ಮಾಡಿದರು.

ನ. 27 ರಂದು ರಾಜಭವನದಲ್ಲಿ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ. ಜಯಕರ ಎಸ್.ಎಂ.ಕುಲಸಚಿವೆ ಕೆ.ಟಿ. ಶಾಂತಳಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *