Breaking
10 Aug 2026, Mon

ಮಣಿಪಾಲದ ಹೋಟೆಲ್ ನಲ್ಲಿ 2 ಸಿಲಿಂಡರ್ ಸ್ಫೋಟ

ಉಡುಪಿ: ಎರಡು ಸಿಲಿಂಡರ್ ಸ್ಫೋಟಗೊಂಡು ಹೋಟೆಲ್ ಹೊತ್ತಿ ಉರಿದ ಘಟನೆ ಮಣಿಪಾಲದ ಆರ್‌ಎಸ್‌ಬಿ ಸಭಾಭವನದ ಸಮೀಪವಿರುವ ಡೆಲ್ಲಿ ಡಾಬಾ ಎಂಬ ಹೊಟೇಲಿನಲ್ಲಿ ನ.27ರಂದು ನಡೆದಿದೆ.

ಗ್ಯಾಸ್ ಸಿಲಿಂಡರ್ ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಸಿಲಿಂಡರ್‌ ಸ್ಫೋಟಗೊಂಡು ಹೊಟೇಲ್ ಗೆ ಬೆಂಕಿ ಆವರಿಸಿದ್ದು, ಕೂಡಲೇ ಅಗ್ನಿಶಾಮಕದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯುತ್‌ ಶಾರ್ಟ್ ಸಕೂ೯್ಯಟ್ ನಿಂದ ಈ ಘಟನೆ ಸಂಭವಿಸಿದ್ದು, ಸದ್ಯ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *