Breaking
19 Sep 2026, Sat

ಪುತ್ತೂರು: ನಿಯಂತ್ರಣ ತಪ್ಪಿ ಟೆಂಪೊ ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶಿರಾಡಿ ಘಾಟ್ ಪರಿಸರದ ಕೆಂಪಳ್ಳ ಬಳಿ ನ.28 ರಂದು ನಡೆದಿದೆ.

ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿದ್ದು ಟೆಂಪೊ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *