Breaking
21 Mar 2026, Sat

ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರನ್ನು ಭೇಟಿ ಮಾಡಿದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್

ಮಂಗಳೂರು: ಉಡುಪಿಗೆ ಆಗಮಿಸಿದ ವಿಶ್ವನಾಯಕ ಪ್ರಧಾನಿ ಸನ್ಮಾನ್ಯ ನರೇಂದ್ರ ಮೋದಿಜೀಯವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುವ ನಾಯಕ, ಸಂಘಟನಾ ಚತುರ, ಧಾರ್ಮಿಕ ಮುಂದಾಳು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ ಭೇಟಿ ಮಾಡಿ ಗೌರವ ಸಲ್ಲಿಸಿದರು.

ಸಾಮಾನ್ಯ ಕಾರ್ಯಕರ್ತನಿಗೆ ಎಂದು ಮರೆಯಲಾಗದ ಈ ಅದ್ಬುತ ಸುವರ್ಣ ಅವಕಾಶ ನೀಡಿದ ಬಿಜೆಪಿ ಪಕ್ಷದ ಪ್ರಮುಖರಿಗೆ ಹಾಗೂ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರಿಗೆ ಉಮೇಶ್ ಕುಲಾಲ್ ಕೃತಜ್ಞತೆ ಸಲ್ಲಿಸಿದರು.

Leave a Reply

Your email address will not be published. Required fields are marked *