Breaking
22 Sep 2026, Tue

ಇಲಿಪಾಷಣ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಸುಳ್ಯ: ಇಲಿಪಾಷಣ ಸೇವಿಸಿದ ವಿದ್ಯಾರ್ಥಿನೋರ್ವಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಪೂಜಾ (19) ಎಂದು ಗುರುತಿಸಲಾಗಿದೆ.

ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *