Breaking
23 Mar 2026, Mon

ಸಜೀಪ ನಡುವಿನ ಶೇಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಪೂಜೆ

ಬಂಟ್ವಾಳ: ಸಜೀಪ ನಡುವಿನ ಶೇಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಹಾಗೂ ಆಶ್ಲೇಷ ಬಲಿ ಪೂಜೆಯು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಕಿಶನ್ ಸೇಣವ, ಶುಭಾಶ್ ಶೆಟ್ಟಿ, ಸುಧಾಕರ ಕೆ ಟಿ, ಸೋಮನಾಥ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *