Breaking
23 Mar 2026, Mon

ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

ಮೂಡಬಿದಿರೆ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು(ಡಿ.6) ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕಲ್ಲಬೆಟ್ಟು ನೀರಲ್ಕೆಯ ಸಂಜಯ್ ಯಾನೆ ಮುನ್ನಾ (26) ಎಂದು ಗುರುತಿಸಲಾಗಿದೆ.

ಮನೆ ಹತ್ತಿರದ ಹಾಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.

Leave a Reply

Your email address will not be published. Required fields are marked *