Breaking
23 Mar 2026, Mon

ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ಸವಾರನಿಗೆ ಗಾಯ

ಬಂಟ್ವಾಳ: ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಬಿಸಿ ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ಡಿ. 7 ರಂದು ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಕ್ಲಿಪರ್ಡ್ ಡಿಸೋಜಾ ಎಂದು ಗುರುತಿಸಲಾಗಿದೆ.

ಸ್ಕೂಟರ್ ಸವಾರನ ನಿರ್ಲಕ್ಷವೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಗಾಯಗೊಂಡ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *