Breaking
12 Aug 2026, Wed

ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ ವಿಸ್ತರಣೆಗೆ ಬೆಳ್ತಂಗಡಿ ಶಾಸಕರಿಂದ ರೂ.5 ಲಕ್ಷ ಅನುದಾನ

ಬೆಳ್ತಂಗಡಿ: ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ ವಿಸ್ತರಣೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ರೂ. 5 ಲಕ್ಷ ಅನುದಾನವನ್ನು ಮಂಜೂರು ಮಾಡಿದ್ದಾರೆ.

ಶಾಲೆಯ ಮೈದಾನವನ್ನು ವಿಸ್ತರಣೆಗೊಳಿಸಲು ಅನುದಾನ ಒದಗಿಸಿದ ಶಾಸಕರಿಗೆ ಶಾಲಾ ಮಕ್ಕಳು, ಶಿಕ್ಷಕ ವೃಂದ, ಪೋಷಕರು, ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೆವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದರು.

ಇನ್ನೂ ಕೆಲವೇ ದಿನಗಳಲ್ಲಿ ಶಾಲೆಯ ಶತಮಾನೋತ್ಸವ ಆಚರಣೆ ನಡೆಯಲಿದ್ದು. ಇದು ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಉಪಯೋಗವಾಗಲಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *