Breaking
26 Sep 2026, Sat

ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕು.ರಕ್ಷಿತಾ ಜೆ.ಎಸ್ ಅವರಿಗೆ ಸಾಧನಾ ಶ್ರೀ ಪ್ರಶಸ್ತಿ ಪ್ರಧಾನ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದ ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ರಕ್ಷಿತಾ ಅವರು ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾಲಿಬಾಲ್ ಕ್ರೀಡಾಪಟುವಾಗಿದ್ದು ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ನಿವಾಸಿಯಾಗಿರುವ ದಿ. ಜನಾರ್ದನ ಗೌಡ ಮತ್ತು ಶೀಲಾವತಿ ದಂಪತಿಯ ಸುಪುತ್ರಿ .

Leave a Reply

Your email address will not be published. Required fields are marked *