Breaking
22 Mar 2026, Sun

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ

ಬಂಟ್ವಾಳ: ಸಜೀಪನಡುವಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ, ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ, ಆಶ್ಲೇಷ ಬಲಿ ಹೋಮ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್. ಜಿ ರಾಮಕೃಷ್ಣ ಭಟ್ ,ಸುಭಾಷ್ ಶೆಟ್ಟಿ , ಸುಧಾಕರ ಕೇಟಿ, ಕಿಶನ್ ಸೇಣವ, ಸೋಮನಾಥ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *