ಬಂಟ್ವಾಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಇದರ ಸಂಸ್ಥಾಪಕರಾದ ಅರ್ಜುನ್ ಭಂಡಾರ್ಕರ್ ಇವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ಬಂಟ್ವಾಳದ ಸ್ವರ್ಣಸೌಧ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ (ರಿ)ಮಿಜಾರ್ ದ.ಕ ಕರ್ನಾಟಕ ವತಿಯಿಂದಲೂ ಅರ್ಜುನ್ ಭಂಡಾರ್ಕರ್ ಇವರಿಗೆ ಸನ್ಮಾನ ಮಾಡಲಾಯಿತು.




