Breaking
21 Jun 2026, Sun

ಸಜೀಪನಡುವಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಕಥಾ ಪೂಜೆ

ಬಂಟ್ವಾಳ: ಸಜೀಪನಡುವಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಕಥಾ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್ ಜಿ ರಾಮಕೃಷ್ಣ ಭಟ್, ವಸಂತ ರಾವ್.ಕೆ, ರಾಧಾಕೃಷ್ಣ ಆಳ್ವ, ಸುಭಾಷ್ ಶೆಟ್ಟಿ, ಸುಧಾಕರ ಕೇಟಿ, ಕಿಶನ್ ಸೇಣವ, ಸತ್ಯನಾರಾಯಣ ನಾಯಕ್ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *