Breaking
25 Sep 2026, Fri

ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

ಪುತ್ತೂರು : ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ನೆಹರು ನಗರದ ಪಡ್ಡಾಯೂರಿನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ದಾಮೋದರ ನೆಲಪ್ಪಾಲ್ ಎಂದು ಗುರುತಿಸಲಾಗಿದ್ದು ಇವರು ಕಾಂಗ್ರೆಸ್ ಕಾರ್ಯಕರ್ತನಾಗಿದ್ದರು.

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದಾಮೋದರ ಅವರು ಅಸ್ವಸ್ಥರಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *