Breaking
23 Mar 2026, Mon

ಸಜೀಪ ಮೂಡದ ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿಯಲ್ಲಿ ಸಾಮೂಹಿಕ ಮಂತ್ರ ಪಠಣ

ಬಂಟ್ವಾಳ: ಸಜೀಪ ಮೂಡದ ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿಯಲ್ಲಿ ಸಾಮೂಹಿಕ ಮಂತ್ರ ಪಠಣ ಡಿ.16 ರಂದು ಜರಗಿತು.

ಈ ಸಂದರ್ಭದಲ್ಲಿ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಎ ರವಿಶಂಕರ ಮೈಯ್ಯ, ಎಂ ಶಾಂತರಾಮ್ ರಾವ್, ಜಯರಾಮ ಮೈಯ್ಯ, ವಿಶಾಲ್ ಹೆಗಡೆ, ಅರ್ಚಕ ಶ್ರೀನಿವಾಸ ಶಿವ ತಾಯ, ದೇವಾಲಯದ ಆಡಳಿತ ಸಮಿತಿ ಪದಾಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *