Breaking
26 Sep 2026, Sat

ಸುಳ್ಯ : ನಿಂತಿದ್ದ ಓಮ್ನಿ ಕಾರಿಗೆ ಡಿಕ್ಕಿಯಾಗಿ ಲಾರಿ ಪಲ್ಟಿ!

ಸುಳ್ಯ : ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಲಾರಿ ಡಿಕ್ಕಿಯಾಗಿ ಲಾರಿಯೇ ಪಲ್ಟಿಯಾದ ಘಟನೆ ಡಿ. 21 ರಂದು ಗೂನಡ್ಕ ಬಳಿ ನಡೆದಿದೆ.

ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಲಾರಿ ಓಮ್ನಿ ಕಾರಿಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಸಮಯದಲ್ಲಿ ಕಾರು ಚಾಲಕ ಹತ್ತಿರದ ಅಂಗಡಿಯಲ್ಲಿ ನಿಂತಿದ್ದರಿಂದ ಬಚಾವ್‌ ಆಗಿದ್ದಾರೆ.

Leave a Reply

Your email address will not be published. Required fields are marked *