Breaking
26 Sep 2026, Sat

ಉಜಿರೆ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇದರ ಶತಮಾನೋತ್ಸವ ಸಂಭ್ರಮ ಹಾಗೂ ಸಮಾರೋಪ ಸಂಭ್ರಮ ಕಾರ್ಯಕ್ರಮವು ಡಿ. 2 ರಂದು ಶಾಲಾ ಬಯಲು ರಂಗಮಂದಿರದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರ ದಿವ್ಯ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿಗೆ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸಿದ ರಾಜ್ಯ ಶಿಕ್ಷಣ ಇಲಾಖಾ ಮಾನ್ಯ ಸಚಿವರಾದ ಶ್ರೀ ಮಧುಬಂಗಾರಪ್ಪ ಅವರನ್ನು ತಾಲೂಕಿನ ಶಿಕ್ಷಣ ಪ್ರೇಮಿಗಳ ಪರವಾಗಿ ಶಾಸಕರಾದ ಹರೀಶ್ ಪೂಂಜರವರು ಅಭಿನಂದಿಸಿದರು.

Leave a Reply

Your email address will not be published. Required fields are marked *