Breaking
21 Jun 2026, Sun

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಭವಿನ್ ಎಸ್. ಕೆ. ದ್ವಿತೀಯ ಸ್ಥಾನ

ಬೆಳ್ತಂಗಡಿ: ಮೂಡಬಿದಿರೆಯ ಸೈoಟ್ ಥೋಮಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಡಿ. 22 ರಂದು ನಡೆದ ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ 2025- 26 ನೇ ಸಾಲಿನ ಹಿರಿಯ ಪ್ರಾಥಮಿಕ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ಭವಿನ್. ಎಸ್. ಕೆ ಇವರು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಇವರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಲ್ನಾಡು ಪುತ್ತೂರು ಇಲ್ಲಿಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದು ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಕಡಮ್ಮಜೆ ಶಿವಪ್ರಸಾದ್ ಹಾಗೂ ಚಿತ್ರ ದಂಪತಿಯ ಪುತ್ರನಾಗಿದ್ದಾರೆ.

Leave a Reply

Your email address will not be published. Required fields are marked *