ಬಂಟ್ವಾಳ: ಶ್ರೀ ಕ್ಷೇತ್ರ ಪೂಂಜದ ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಡಿ. 26 ರಂದು ಧನು ಪೂಜೆ ನಡೆಯಲಿದೆ.

ಬೆಳ್ಳಿಗೆ 5:00 ಗಂಟೆಗೆ ಶ್ರೀ ದೇವರಿಗೆ ಧನುಪೂಜೆ ನಡೆಯಲಿದ್ದು ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಆಡಳಿತ ಮಂಡಳಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.