Breaking
22 Mar 2026, Sun

ವಿಶ್ವವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ನೈಟ್ರೋಜನ್ ಗ್ಯಾಸ್ ಸ್ಪೋಟ : ಓರ್ವ ಮೃತ್ಯು

ಮೈಸೂರು : ಹೀಲಿಯಂ ಬಲೂನ್‌ ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಮೈಸೂರು ಅರಮನೆಯ ಮುಂಭಾಗದಲ್ಲಿ ನಡೆದಿದೆ.

ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಬಲೂನ್‌ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದೆ ಪರಿಣಾಮ ಬಲೂನ್ ಗೆ ಗ್ಯಾಸ್ ತುಂಬುತ್ತಿದ್ದ ವ್ಯಕ್ತಿಯ ದೇಹ ಛಿದ್ರಗೊಂಡಿದೆ.

ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ಲಕ್ಷ್ಮಿ, ನಂಜನಗೂಡಿನ ಮಂಜುಳಾ, ಕಲ್ಕತ್ತಾದ ಶಮಿನಾ ಶಬಿಲ್, ರಾಣಿ ಬೆನ್ನೂರಿನ ಕೊಟ್ರೇಶ್ ಅವರು ಗಾಯಗೊಂಡಿದ್ದಾರೆ.

Leave a Reply

Your email address will not be published. Required fields are marked *