Breaking
22 Mar 2026, Sun

ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲರ್ ಪಲ್ಟಿ: 9 ಮಂದಿಗೆ ಗಂಭೀರ ಗಾಯ

ಬ್ರಹ್ಮಾವರ : ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಡಿ.25 ರಂದು ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಳಿ ನಡೆದಿದೆ.

ಕೇರಳದಿಂದ ಗೋವಾಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಬ್ರಹ್ಮಾವರದ ಸಕ್ಕರೆ ಕಾರ್ಖಾನೆ ಪ್ರದೇಶದ ಬಳಿ ಬಂದಾಗ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಒಂಬತ್ತು ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *